2024-09-19 04:55:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಉಳುಮೆ ಮಾಡುವಾಗ ಅವಘಡ: ಟ್ರ್ಯಾಕ್ಟರ್‌ ಕೆಳಗೆ ಸಿಲುಕಿ ರೈತ ಸಾವು

ಚಿಕ್ಕಬಳ್ಳಾಪುರ: ದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ರೈತ  ಮೃತಪಟ್ಟಿರು ಘಟನೆ ಚಿಕ್ಕಬಳ್ಳಾಪುರದ ಚೇಳೂರು ತಾಲ್ಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

ಶಂಕರ್ ರೆಡ್ಡಿ (40) ಮೃತ ದುರ್ದೈವಿ , ಎಂದು ತಿಳಿದು ಬಂದಿದೆ,ಶಂಕರ್‌ ರೆಡ್ಡಿ ಟ್ರ್ಯಾಕ್ಟರ್ ಚಾಲನೆ ಮಾಡುತ್ತಾ ಕೆಸರು ಗದ್ದೆ ಉಳುಮೆ ಮಾಡುತ್ತಿದ್ದರು. ಈ ವೇಳೆ ಕೆಸರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ ಮೇಲೆತ್ತಲು ಪ್ರಯತ್ನ ಪಟ್ಟಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅದರ ಅಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತ ದೇಹವನ್ನು  ಸ್ಥಳೀಯರು ಜೆಸಿಬಿ ಮೂಲಕ  ಹೊರತೆಗೆದಿದ್ದಾರೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ.

 

Post a comment

No Reviews