
ಬೆಂಗಳೂರು: ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಖಾಸಗಿ ಹೋಟೆಲ್ ಗೆ ತೆರಳುವ ವೇಳೆ ಪೊಲೀಸರು ಬಂಧಿಸಿದ್ದಾರೆ.
ನಗರ ಪೋಲೀಸ್ ಆಯುಕ್ತ ದಯಾನಂದ ಸುದ್ದಿಗೋಷ್ಟಿ ಮಾತಾನಾಡಿ, ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆಯಾಗಿದ್ದು, ಈ ಬಗ್ಗೆ ಕಾಮಾಕ್ಷಿಪಾಳ್ಯದಲ್ಲಿ ಪ್ರಕರಣ ದಾಖಲಾಗಿತ್ತು. ಜೂನ್ 9 ರಂದು ಅಪರಿಚಿತ ಶವ ಪತ್ತೆಯಾಗಿತ್ತು ಈ ಬಗ್ಗೆ ಪೊಲೀಸರು ಸಿಸಿ ಟಿವಿ ಆಧರಿಸಿ ತನಿಖೆ ಮಾಡಲಾಗಿದ್ದು ಆರೋಪಿಗಳು ದರ್ಶನ್ ಹೆಸರು ಹೇಳಿದ್ದಾರೆ. ಈ ಸಂಬಂಧ ದರ್ಶನ್ ಬಂಧನವಾಗಿದೆ ಎಂದರು.
Poll (Public Option)

Post a comment
Log in to write reviews