ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಊಟ ಹಾಸಿಗೆಗಳನ್ನು ಮನೆಯಿಂದ ಪಡೆಯಲು ಅನುಮತಿ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ತಮಗೆ ಊಟ ಹಾಸಿಗೆಗಳನ್ನು ಮನೆಯಿಂದ ಪಡೆಯಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. 17 ಆರೋಪಿಗಳ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ವೇಳೆ ನಟ ದರ್ಶನ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
Post a comment
Log in to write reviews