
ಬೆಂಗಳೂರು: ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾ ಗೃಹದಲ್ಲಿ ಸಾಮಾನ್ಯ ಕೈದಿಯಂತೆ 2 ರಾತ್ರಿಗಳನ್ನು ಕಳೆದಿದ್ದಾರೆ. ಭದ್ರತೆಯ ಕಾರಣಕ್ಕೆ ಅವರನ್ನು ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗಿದ್ದು, ರಾತ್ರಿ ಊಟಕ್ಕೆ ಮುದ್ದೆ, ಚಪಾತಿ, ಅನ್ನ- ಸಾಂಬಾರ್, ಮಜ್ಜಿಗೆಯನ್ನು ನೀಡಿದ್ದಾರೆ, ಆದರೆ ದರ್ಶನ್ ಚಪಾತಿ ಮತ್ತು ಮಜ್ಜಿಗೆ ಮಾತ್ರ ಸೇವಿಸಿದ್ದಾರೆ ಎನ್ನಲಾಗಿದೆ.
Poll (Public Option)

Post a comment
Log in to write reviews