
ಬೆಂಗಳೂರು: ಚಂದನವನದ ತಾರೆಯರಾದ ನಟಿ ಮಿಲನಾ ನಾಗರಾಜ್ ಮತ್ತು ಕೃಷ್ಣ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಈ ಬಗ್ಗೆ ಮಿಲನಾ ನಾಗರಾಜ್ ಬೇಬಿ ಬಂಪ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ನೆಟ್ಟಿಗರು ತಾಯಿ ಕಳೆ ಮುಖದಲ್ಲಿ ಎದ್ದು ಕಾಣುತ್ತಿದೆ ಎನ್ನುತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ಮಗುವಿನ ಆಗಮನವಾಗಲಿದೆ ಎಂದು ಹೇಳಿಕೊಂಡಿದ್ದಾರೆ.
Poll (Public Option)

Post a comment
Log in to write reviews