
ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡ ನಟ ಪ್ರವೀಣ್, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತಿದ್ದರೆ, ಕೂಡಲೇ ಪ್ರವೀಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ
ಬಾಂದ್ರ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ಪ್ರವೀಣ್ ಅವರನ್ನು ದಾಖಲಿಸಲಾಗಿದೆ. ಪ್ರವೀಣ್ ಅವರ ಪತ್ನಿ ಸೇರಿದಂತೆ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿ ನಮ್ಮ ಕುಟುಂಬಕ್ಕೆ ತೀವ್ರ ಆಘಾತವಾಗಿದೆ.
ನಟ ಪ್ರವೀಣ್ ಆವರು ಬಾಲಿವುಡ್‌ನ ದಿಲ್ಲಿಗಿ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಆಗಮಿಸಿದರು ರಾಗಿಣಿ ಎಂಎಂಎಸ್ ಸಿನಿಮಾ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಆ ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ವೆಬ್ ಸಿರೀಸ್ ನಲ್ಲೂ ಕಾಣಿಸಿಕೊಂಡಿದ್ದಾರೆ. ಈಗ ಬಾಂದ್ರ ಹೋಲಿ ಫ್ಯಾಮಿಲಿ ಆಸ್ಪತ್ರೆ ನಟ ಪ್ರವೀಣ್ ಆವರು ಚಿಕಿತ್ಸೆ ಪಡೆಯುತಿದರೆ.
Poll (Public Option)

Post a comment
Log in to write reviews