2024-09-19 04:51:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತೀವೃ ಜ್ವರ ದಿಂದಾಗಿ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ  ದಾಖಲು

ಕಾಂಗ್ರೆಸ್‌ ನ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ. ಇದರಿಂದಾಗಿ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾಗೋಡು ತಿಮ್ಮಪ್ಪ ಅವರಿಗೆ ಬುಧವಾರ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಕುಟುಂಬದವರು ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಲ್ಲಿ ಜ್ವರ ಕಡಿಮೆಯಾಗದ ಕಾರಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ತಿಳಿದು ಬಂದಿದೆ.ಸಾ
91 ವರ್ಷದ ಕಾಗೋಡು ತಿಮ್ಮಪ್ಪರವರು ಕಾಂಗ್ರೆಸ್‌ ಹಿರಿಯ ಮುಖಂಡರಾಗಿದ್ದು, ಇದುವರೆಗೆ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು.

Post a comment

No Reviews