
ಶಾಟ್‌೯ ಸಕ್ಯೂ೯ಟ್‌ನಿಂದಾಗಿ ಮೈಸೂರಿನಲ್ಲಿ ತಡರಾತ್ರಿ ಅಗರಬತ್ತಿ ಫ್ಯಾಕ್ಟರಿಗೆ ಬೆಂಕಿ ತಗುಲಿದೆ. ಮೈಸೂರು ಜಿಲ್ಲೆಯ ನಂಜನಗೊಡು ತಾಲೂಕಿನ ರಫೀಕ್ ಎಂಬುವವರ ಅಗರಬತ್ತಿ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿಯಾಗಿವೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ , ಕಾಖಾ೯ನೆಯ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿದೆ
Tags:
Poll (Public Option)

Post a comment
Log in to write reviews