ಕರ್ನಾಟಕ
BBMP ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ರಚಿಸಲು ಕಾರ್ಯಸೂಚಿ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಚಿಸಿರುವ ಸಮಿತಿಯ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ರವರು ಕಾರ್ಯಸೂಚಿಯ ವಿಷಯವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಸಭೆ ನಡೆಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಅವಿನಾಶ್ ಮೆನನ್ ರಾಜೇಂದ್ರನ್, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಗಳ ನೋಡಲ್ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews