
ಮಡಿಕೇರಿ: ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.27 ರಿಂದ ಜು.2 ರವರೆಗೆ ನಡೆಯಲಿದೆ.
ಈ ಕುರಿತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ವಿಡಿಯೊ ಸಂವಾದ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೇನಾ ನೇಮಕಾತಿ ರ್ಯಾಲಿಯನ್ನು ಸುಗಮವಾಗಿ ನಡೆಸಲು ಎಲ್ಲಾ ಹಂತದ ಅಧಿಕಾರಿಗಳು ಶ್ರಮಿಸುವಂತೆ ಸೂಚಿಸಿದರು. ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣಂ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Poll (Public Option)

Post a comment
Log in to write reviews