
ಅಹಮದಾಬಾದ್ : ಮೇ 20 ರಂದು ಗುಜರಾತಿನ ಭಯೋತ್ಪಾದನಾ ನಿಗ್ರಹದಳ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದೆ. ಅಹಮದಾಬಾದ್ ನ ಸದಾ೯ರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತ ನಾಲ್ವರು ಶ್ರೀಲಂಕ ಮೂಲದವರು ಎಂದು ತಿಳಿದು ಬಂದಿದೆ. ಕಾರ್ಯಾಚರಣೆ ನಡೆಸಿದ ಎಟಿಎಸ್ ಪೊಲೀಸರು ಈ ಕುರಿತು ಹೆಚ್ಚಿನ ಮಾಹಿತಿ ನೀಡಲಿದ್ದಾರೆ.
Tags:
Poll (Public Option)

Post a comment
Log in to write reviews