
ಬೀದರ್: ಬೀದರ್‌ನ ಐತಿಹಾಸಿಕ ಕೋಟೆ ಆವರಣದಲ್ಲಿ ಇಂದು ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗಾಗಿ ಬೀದರ್‌ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶಿಸಲಾಯಿತು. ಯುದ್ಧ ವಿಮಾನಗಳು ಆಕಾಶದಲ್ಲಿ ಶಕ್ತಿ ತೋರಿಸಿದವು. 9 ಸೂರ್ಯ ಕಿರಣ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ ಮಾಡಲಾಯಿತು. ಅದರಂತೆ ಏರ್ ಶೋ ನೋಡಲು ನೂರಾರು ಸಂಖ್ಯೆಯ ಸಾರ್ವಜನಿಕರು ಹಾಗೂ ಮಕ್ಕಳು ಆಗಮಿಸಿದ್ದರು.
Poll (Public Option)

Post a comment
Log in to write reviews