
ಮುಂಬೈ: ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಅವರ ಮದುವೆಗೆ ಬಾಂಬ್ ಬೆದರಿಕೆ ಹಾಕುವ ಪೋಸ್ಟ್ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಗುಜರಾತ್‌ನ 32 ವರ್ಷದ ಇಂಜಿನಿಯರ್ ಅನ್ನು ಬಂಧಿಸಿದ್ದಾರೆ.
ಬಾಂಬ್ ಬೆದರಿಕೆಯೊಡ್ಡಿದ ಆರೋಪಿಯನ್ನು ವಡೋದರ ನಿವಾಸಿ ವಿರಾಲ್ ಶಾ ಎಂದು ಗುರುತಿಸಲಾಗಿದೆ. ಗುಜರಾತ್‌ನಲ್ಲಿರುವ ಅವರ ನಿವಾಸದಿಂದ ಮುಂಬೈ ಪೊಲೀಸರ ಕ್ರೈಂ ಬ್ರಾಂಚ್ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.
Poll (Public Option)

Post a comment
Log in to write reviews