
ದೊಡ್ಡಬಳ್ಳಾಪುರ: ಜಾಲಿ ರೈಡ್‌ಗೆ ಬಂದು ಯೂ ಟರ್ನ್‌ಗೆ ನಿಂತಿದ್ದ ಬುಲೆಟ್ ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ಬಳಿ ಘಟನೆ ನಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ನೂರು ಮೀಟರ್ ದೂರ ಹೋಗಿ ಬಿದ್ದ ಬುಲೆಟ್ ಬೈಕ್ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಸ್ಥಳೀಯರು ದೊಡ್ಡಬಳ್ಳಾಪುರ ಸರ್ಕಾರಿ ಆಸ್ವತ್ರೆಗೆ ದಾಖಲು ಮಾಡಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Poll (Public Option)

Post a comment
Log in to write reviews