2024-12-24 07:19:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ರಜ್ವಲ್‌ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ. ಎಫ್‌ ಐ ಆರ್‌ ದಾಖಲು

ಎಸ್ಐಟಿ ವಿಚಾರಣೆ ವೇಳೆ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ಅವರು ಬೆದರಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ಸಂಬಂಧ  ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು  ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಈ ಮೂಲಕ ಪ್ರಜ್ವಲ್ ವಿರುದ್ಧ ಇದುವರೆಗೆ ಮೂರು ಪ್ರಕರಣಗಳು ದಾಖಲಾದಂತಾಗಿದೆ. ಇನ್ನು ಅತ್ಯಾಚಾರ ನಡೆದಿರುವ ಬಗ್ಗೆ ನ್ಯಾಯಾಧೀಶರ ಮುಂದೆ ಒಪ್ಪಿಕೊಳ್ಳಲು ಸಂತ್ರಸ್ತೆ ಒಪ್ಪಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೀಘ್ರದಲ್ಲೇ ಆಕೆಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ

Post a comment

No Reviews