ಟಾಪ್ 10 ನ್ಯೂಸ್
ಸಿಬಿಐ ಬಂಧನ & ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಅರವಿಂದ ಕೇಜ್ರಿವಾಲ್
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ತಮ್ಮ ಬಂಧನ ಮತ್ತು ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ ಇಂದು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ತನಿಖಾ ದೃಷ್ಟಿಯಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಬೇಕು ಎಂದು ಸಿಬಿಐ ಅರ್ಜಿಯಲ್ಲಿ ಕೋರಿತ್ತು. ಸಿಬಿಐ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಧೀಶರು, ಅವರಿಗೆ ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.
Post a comment
Log in to write reviews