2024-12-24 07:30:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನೋಡ ನೋಡ್ತಿದ್ದಂತೆ ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಸ್ಕೂಟರ್

ನೆಲಮಂಗಲ: ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನೆಲಮಂಗಲ ನಗರದ ಅರಿಶಿನಕುಂಟೆ ಬಳಿ ನಡೆದಿದೆ. 
ಅರುಣ್ ಕುಮಾರ್ ಎಂಬುವರಿಗೆ ಸೇರಿದ ಜ್ಯುಪಿಟರ್ ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅರುಣ್ ಕುಮಾರ್  ದಾಸನಪುರದಿಂದ ನೆಲಮಂಗಲಕ್ಕೆ ಬರುತ್ತಿದ್ದರು. ಈ ವೇಳೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೋಡ ನೋಡುತ್ತಿದ್ದಂತೆ ಸ್ಕೂಟರ್ ಮಾರ್ಗ ಮಧ್ಯೆ ಧಗಧಗನೆ ಹೊತ್ತಿ ಉರಿದಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಹೊತ್ತಿ ಉರಿಯುತ್ತಿದ್ದ ಬೆಂಕಿ ನಂದಿಸಲಾಗಿದೆ.
 

Post a comment

No Reviews