
ಉತ್ತರ ಪ್ರದೇಶ: ಅಯೋಧ್ಯೆಯ ರಾಮ ಮಂದಿರ ಗರ್ಭಗುಡಿಯ ಛಾವಣಿಯಿಂದ ಮಳೆ ನೀರು ಸೋರಿಕೆಯಾಗುತ್ತಿದೆ ಎಂದು ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ ಆಚಾರ್ಯ ಸತ್ಯೇಂದ್ರ ದಾಸ್ ಆರೋಪಿಸಿದ್ದಾರೆ. ಮಧ್ಯರಾತ್ರಿ ಸುರಿದ ಮಳೆಗೆ ಗರ್ಭಗುಡಿಯೊಳಗೆ ನೀರು ಸೋರಿಕೆಯಾಗಿದೆ. ಅಲ್ಲದೇ ದೇವಾಲಯದ ಆವರಣದಿಂದ ಮಳೆನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು. ಇದರ ಬಗ್ಗೆ ದೇವಾಲಯದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
Poll (Public Option)

Post a comment
Log in to write reviews