
ನೈರುತ್ಯ ಪದವೀದರರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಹಿನ್ನಲೆ ಇಂದು ಮೈಸೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗಮಿಸಿ, ದಕ್ಷಿಣ ಪದವೀಧರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ಪ್ರಚಾರ ಮಾಡಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಲಿದ್ದು, ನಿವೇದಿತಾ ನಗರದ ಸೆಲೆಬ್ರೇಷನ್ ಕನ್ವೆನ್ಸನ್ ಹಾಲ್‌ನಲ್ಲಿ ಈ ಸಭೆ ನಡೆಯಲಿದೆ. ಸಭೆಯಲ್ಲಿ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಲಿದ್ದಾರೆ.
Poll (Public Option)

Post a comment
Log in to write reviews