ಬೆಂಗಳೂರು: ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ ಬಿಜೆಪಿ 16 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಸಿ.ಎನ್ ಮಂಜುನಾಥ್ ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್ ವಿರುದ್ಧ ಭಾರೀ ಮುನ್ನಡೆ ಸಾಧಿಸಿದ್ದಾರೆ.
Poll (Public Option)

Post a comment
Log in to write reviews