
ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಈ ಹಿನ್ನೆಲೆ ದಟ್ಟ ಕಾಡಂಚಿನಲ್ಲಿರುವ ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಬಟವಾಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್ ಹೀಗೆ 7 ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಫಾಲ್ಸ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದಾರೆ. ಫಾಲ್ಸ್ ಮುಖ್ಯ ರಸ್ತೆಗೆ ಮೂವರು ಫಾರೆಸ್ಟ್ ಗಾರ್ಡ್‌ಗಳು ಕಾವಲು ಕಾಯುತ್ತಿದ್ದಾರೆ. ವೀಕೆಂಡ್‌ನಲ್ಲಿ ಫಾಲ್ಸ್ ನೋಡಲು ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ನಿರಾಸೆಯಾಗಿದೆ.
Poll (Public Option)

Post a comment
Log in to write reviews