
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಬೆಟ್ಟಗಳಲ್ಲಿ ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧ ಹೇರಿದೆ.
ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಹಾಗಿದ್ದರು ಸಹ ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗ ಜೋರು ಮಳೆ, ಗಾಳಿಯಿಂದಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆ ಮುಂದಿನ ಆದೇಶದವರೆಗೆ ಚಾರಣಕ್ಕೆ ನಿಷೇಧ ವಿಧಿಸಿದೆ.
Poll (Public Option)

Post a comment
Log in to write reviews