2024-12-24 06:49:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರು-ಮದುರೈ ವಂದೇ ಭಾರತ್‌ ರೈಲು ಇದೇ ಜೂನ್ 20ರಿಂದ.

ನವದೆಹಲಿ: ಇನ್ನೆರಡು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20ರಂದು ಚಾಲನೆ ನೀಡಲಿದ್ದಾರೆ. ಈ ಎರಡು ರೈಲುಗಳು ಮದುರೈ- ಬೆಂಗಳೂರು ಮತ್ತು ಚೆನ್ನೈ- ನಾಗರ್‌ಕೋಯಿಲ್ ಮಾರ್ಗವಾಗಿ ಸಂಚರಿಸಲಿವೆ. ಚೆನ್ನೈ ರೈಲು ನಿಲ್ದಾಣದಲ್ಲಿ ಪ್ರಧಾನಿಯವರು ಈ ರೈಲುಗಳಿಗೆ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ 24 ರಾಜ್ಯಗಳು ಮತ್ತು 256 ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ.

Post a comment

No Reviews