2024-09-19 09:13:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬ್ಯಾಂಕ್‌ ಆಫ್‌ ಬರೋಡದಿಂದ ಪೊಲೀಸರಿಗೆ ವಿಶೇಷ ಹಣಕಾಸು ಸೇವೆ

ರಾಜ್ಯದ ಎಲ್ಲಾ ಪೊಲೀಸ್‌ ಸಿಬ್ಬಂದಿಗೆ ವಿಶೇಷ ವೇತನ  ಪ್ಯಾಕೇಜ್‌ ನೀಡಲು ಬ್ಯಾಂಕ್‌ ಆಫ್‌ ಬರೋಡಾ ಮತ್ತು ಕನಾ೯ಟಕ ಪೊಲೀಸರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್‌ ಮತ್ತು  ಬ್ಯಾಂಕ್ ನ ಪ್ರತಿನಿಧಿಗಳು ಭಾಗವಹಿಸಿದ್ದು,  ಮೇ 14 ರಂದು ಎಂಒಯುಗೆ ಸಹಿ ಹಾಕಲಾಯಿತು.  ಈ ಸಂದರ್ಭದಲ್ಲಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮಾತನಾಡಿ, 'ನಮ್ಮ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಅಗತ್ಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಸಹಯೋಗವು ಮಹತ್ವದ ಹೆಜ್ಜೆಯಾಗಿದೆ. ನಮ್ಮ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮವಾದ ಸಂಪನ್ಮೂಲಗಳು ಮತ್ತು ಬೆಂಬಲ ದೊರೆಯುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದರು.

Post a comment

No Reviews