ಟಾಪ್ 10 ನ್ಯೂಸ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲಟ್‌೯

ದಕ್ಷಿಣ ಕನ್ನಡ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರಕ್ಕೆ, ಮೀನುಗಾರಾರು ಇಳಿಯದಂತೆ ಹೈ ಅಲಟ್‌೯ ಘೋಷಿಸಿ, ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಿದೆ.
ದಕ್ಷಿಣ ಕನ್ನಡದಲ್ಲಿ 115.5 ಮಿ.ಮೀ ನಿಂದ 204.5 ಮಿ.ಮಮೀ ಮಳೆಯಾಗುವ ಸಾಧ್ಯತೆ ಇದ್ದು ಮೇ 22 ರ ತನಕ ಆರೆಂಜ್ ಅಲಟ್‌೯ ಘೋಷಿಸಿದೆ.
ಕಾರವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದ್ದು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿ ಈಗಾಗಲೇ ಸಮುದ್ರಕ್ಕೆ ಇಳಿದ ಮೀನುಗಾರಿಕ ಬೋಟ್‌ಗಳು ದಡಕ್ಕೆ ಬರುವಂತೆ ಸೂಚನೆ ನೀಡಲಾಗಿದೆ.
ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
Poll (Public Option)

Post a comment
Log in to write reviews