
ವಿಶ್ವ ಬಸವ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಗನ್ ಹೌಸ್ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರರ ಪುತ್ಥಳಿಗೆ ಪುಷ್ಪಾರ್ಚಿಸಿ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸುತ್ತೂರು ಮಠದ ಜಗದ್ಗುರು, ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಚಿವ ಹೆಚ್.ಸಿ.ಮಹದೇವಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ , ಶಾಸಕ ಹರೀಶ್ ಗೌಡ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews