2024-12-24 07:11:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿ.ಬಿ.ಎಂ.ಪಿ 11,307 ಹುದ್ದೆಗಳು ಖಾಲಿ ಇದೆ.ಇಂದೇ ಅರ್ಜಿ ಸಲ್ಲಿಸಿ

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಗ್ರೂಪ್​ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದೆ.

ಈ ಬಗ್ಗೆ ಮಾಹಿತಿ ಇಲ್ಲಿದೆ:-

ಇಲಾಖೆಯ ಹೆಸರು: BBMP

ಹುದ್ದೆಯ ಹೆಸರು: ಪೌರಕಾರ್ಮಿಕರು

ಸ್ಥಳ: ಬೆಂಗಳೂರು (ಕರ್ನಾಟಕ)

 

ಖಾಲಿ ಇರುವ ಹುದ್ದೆಗಳು: 11,307

ಅಧಿಸೂಚನೆ ಹೊರಡಿಸಿದ ದಿನಾಂಕ: 15-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-11-2024

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

 

ಹುದ್ದೆಗಳವಿವರಮತ್ತುವಿದ್ಯಾರ್ಹತೆ

ಸ್ಥಳೀಯ ವೃಂದದ-ಹುದ್ದೆಗಳು, ಕಲ್ಯಾಣ ಕರ್ನಾಟಕ (KK)-905 ಮತ್ತು ಉಳಿಕೆ ಮೂಲ ವೃಂದ (RPC)-10,402 ಹುದ್ದೆಗಳಿವೆ. ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು.

 

ವಯೋಮಿತಿ:- ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ. ಅಭ್ಯರ್ಥಿ ಭಾರತೀಯ ನಾಗರೀಕರಾಗಿರಬೇಕು.  ಆಯ್ಕೆಯಾದವರಿಗೆ 17,000 ರೂ. - 28,950 ರೂ.ಮಾಸಿಕ ವೇತನ ಬರಲಿದೆ.

Post a comment

No Reviews