2024-09-19 09:04:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗುಜರಾತ್ ಟೈಟನ್ಸ್ ಗೆ ಸೋಲುಣಿಸಿದ ಬೆಂಗಳೂರು ಬಾಯ್ಸ್

ಮೇ 04 ರಂದು  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವೆ ಪಂದ್ಯ ನಡೆಯಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿ ಬಿ ತಂಡವು ಮೊದಲು ಬೌಲಿಂಗ್ ಅನ್ನು ಆಯ್ಕೆ ಮಾಡಿಕೊಂಡಿತು.  ಇತ್ತ ಬ್ಯಾಟಿಂಗ್ ಆರಂಭಿಸಿದ ಗುಜರಾತ್ ತಂಡ 19.3 ಓವರ್ ಗೆ 147 ರನ್ ಗಳಿಸಿ ಆಲೌಟ್ ಆಯಿತು.  ಈ ಸಾಧಾರಣ ಮೊತ್ತ ಬೆನ್ನಟ್ಟಿದ ಆರ್ ಸಿ  ಬಿ 6 ಓವರ್ ಬಾಕಿ ಇರುವಾಗಲೇ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.

 

Post a comment

No Reviews