2024-12-24 05:48:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರು: ಹೆಬ್ಬಾಳ ಫ್ಲೈಓವರ್​ ಮೇಲೆ ಸರಣಿ ಅಪಘಾತ

ಬೆಂಗಳೂರು : ಹೆಬ್ಬಾಳದ ಎಸ್.ಟಿ ಮಾಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಏರ್ಪೋರ್ಟ್ ನಿಂದ ಎಚ್ಎಸ್ಆರ್ ಲೇಔಟ್ ಕಡೆ ಸಂಚಾರ ಮಾಡ್ತಿದ್ದ ಬಿಎಂಟಿಸಿ ವೋಲ್ವೋ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದು ಬೈಕ್ ಹಾಗೂ ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ್ದು ಒಬ್ಬ ವಾಹನ ಸವಾರನ ಕಾಲಿಗೆ ತೀವ್ರವಾಗಿ ಗಾಯವಾಗಿದೆ.

ಅಪಘಾತ ದೃಶ್ಯ ಬಸ್​ನ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಿನ್ನೆ ಬೆಳಗ್ಗೆ 9.25 ಗಂಟೆ ಸುಮಾರಿಗೆ ಹೆಬ್ಬಾಳ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.

 

 

Post a comment

No Reviews