
ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭದ ಒಂದೆರಡು ವಾರ ಬರೀ ಜಗಳಗಳೇ ನಡೆದಿದ್ದವು. ಬಿಗ್ ಬಾಸ್ ಮನೆಯಲ್ಲಿ ಈಗ ಆಗೊಮ್ಮೆ-ಈಗೊಮ್ಮೆ ನಗು ನೋಡಲು ಸಿಕ್ಕುತ್ತದೆ. ಇದೀಗ ಬಿಗ್ ಬಾಸ್ ಮನೆಗೆ ನಿರ್ದೇಶಕ ಯೋಗರಾಜ್ ಭಟ್ ಎಂಟ್ರಿ ನೀಡಿದ್ದು, ತಮ್ಮ ಮಾತುಗಳಿಂದ ಮನೆಗೆ ನಗು ತಂದಿದ್ದಾರೆ.
ಇದೀಗ ಬಿಗ್ ಬಾಸ್ ಮನೆಗೆ ವಿಕಟ ಕವಿ ಎಂದೇ ಹೆಸರಾಗಿರುವ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಹೋಗಿದ್ದಾರೆ. ಭಟ್ಟರು ತಮ್ಮ ಎಂದಿನ ಶೈಲಿಯಲ್ಲಿ ಮಾತನಾಡಿ, ಮನೆಯ ಸದಸ್ಯರನ್ನು ನಗಿಸಿದ್ದಾರೆ.
Poll (Public Option)

Post a comment
Log in to write reviews