
ಬೆಂಗಳೂರು: ಮುಡಾ ಹಗರಣ ಖಂಡಿಸಿ ಪ್ರತಿಭಟನೆಗೆ ಹೊರಟಿದ್ದ ಬಿಜೆಪಿ ಮುಖಂಡರಾದ ಆರ್.ಅಶೋಕ್ ಮತ್ತು ಬಿ.ವಿಜಯೇಂದ್ರ ಸೇರಿದಂತೆ ಮತ್ತಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಡಾ ಹಗರಣ ಖಂಡಿಸಿ ಬಿಜೆಪಿ ಮೈಸೂರಿನಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಮೈಸೂರು ರಸ್ತೆ ನೈಸ್ ಜಂಕ್ಷನ್ ಬಳಿ ನೂರಾರು ಕಾರ್ಯಕರ್ತರೊಂದಿಗೆ ಮೈಸೂರಿಗೆ ತೆರಳಲು ಬಿಜೆಪಿ ನಾಯಕರು ಸಜ್ಜಾಗಿದ್ದರು. ಈ ವೇಳೆ ಬೆಂಗಳೂರಿನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಮತ್ತಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Poll (Public Option)

Post a comment
Log in to write reviews