
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಂತೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಯಾಗಿರುವ ಕೆಡಿಪಿ ಸಭೆಗೆ ಮುಖ್ಯಮಂತ್ರಿ ಆಗಮಿಸುತ್ತಿದ್ದರು. ಹಾಗಾಗಿ ಸಭಾಂಗಣದ ಮುಂಭಾಗದಲ್ಲಿ ಕಾರ್ಯಕರ್ತರು ಜಮಾಯಿಸಿ ಕಪ್ಪು ಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು. ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Poll (Public Option)

Post a comment
Log in to write reviews