ಟಾಪ್ 10 ನ್ಯೂಸ್
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ -ಬಿಜೆಪಿ ಕಾರ್ಯಕರ್ತರು, ನಾಯಕರು ಪೊಲೀಸ್ ವಶಕ್ಕೆ
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್ನಲ್ಲಿ ತಿರಸ್ಕೃತಗೊಂಡ ಬೆನ್ನಲ್ಲೇ ಅವರ ರಾಜೀನಾಮೆಗೆ ಆಗ್ರಹ ಹೆಚ್ಚಾಗಿದೆ.
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು, ಕಾರ್ಯಕರ್ತರು ಬುಧವಾರ ಬೆಳ್ಳಿಗೆ ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬೆಂಗಳೂರಿನ ಕುಮಾರಕೃಪ ಗೆಸ್ಟ್ ಹೌಸ್ ಬಳಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ.
Post a comment
Log in to write reviews