
ಮುಂಬೈ: ಜಸ್ಲೋಕ್ ಆಸ್ಪತ್ರೆ, ರಹೇಜಾ ಆಸ್ಪತ್ರೆ, ಸೆವೆನ್ ಹಿಲ್ಸ್ ಆಸ್ಪತ್ರೆ, ಕೊಹಿನೂರ್ ಆಸ್ಪತ್ರೆ, ಕೆಇಎಂ ಆಸ್ಪತ್ರೆ, ಜೆಜೆ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಸೇರಿದಂತೆ ಮುಂಬೈನ 50 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ.
ವಿಪಿಎನ್ ನೆಟ್ ವರ್ಕ್ ಬಳಸಿ ಬಾಂಬ್ ಬೆದರಿಕೆ ಇಮೇಲ್ ಗಳನ್ನು ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ. ಇಮೇಲ್ ಕಳುಹಿಸಿದವರ ಗುರುತು ಮತ್ತು ಬೆದರಿಕೆಯ ಉದ್ದೇಶ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Poll (Public Option)

Post a comment
Log in to write reviews