
ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಆರು ಅಪರಿಚಿತ ವ್ಯಕ್ತಿಗಳ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿದೆ ಎಂದು ಚೆನ್ನೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಚೆನ್ನೈನ ಪೆರಂಬೂರ್ ಪ್ರದೇಶದ ಸೇಂಬಿಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Poll (Public Option)

Post a comment
Log in to write reviews