
ಮೈಸೂರು: ಬಿಜೆಪಿ ಮುಖಂಡ ಕಾ.ಪು ಸಿದ್ದಲಿಂಗಸ್ವಾಮಿ ಅನಾರೋಗ್ಯ ಹಿನ್ನಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ಬಿ.ಎಸ್.ಯಡಿಯೂರಪ್ಪ ಅವರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಕಳೆದ ಆರೇಳುತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಲಿಂಗಸ್ವಾಮಿ ಮೈಸೂರಿನ ಅಪೋಲೋ ಆಸ್ಪತ್ರೆಯ ತ್ರೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ ಆರೋಗ್ಯ ವಿಚಾರಿಸಿದರು. ಈ ಸಮಯದಲ್ಲಿ ಬಿ ಎಸ್ ವೈ ಗೆ ಸ್ಥಳೀಯ ಬಿಜೆಪಿ ಮುಖಂಡರ ಸಾಥ್ ನೀಡಿದರು.
Poll (Public Option)

Post a comment
Log in to write reviews