ಟಾಪ್ 10 ನ್ಯೂಸ್
ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನವಾದ ಇಂದು (ಆಗಸ್ಟ್ 12) ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಹಾಗೂ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಉದ್ಘಾಟನೆಯಲ್ಲಿ ಅರಣ್ಯ ಸಚಿವ ಈಶ್ವರ.ಬಿ.ಖಂಡ್ರೆ, ಕೇರಳ, ತಮಿಳುನಾಡು ಮತ್ತು ಒಡಿಶಾದ ಅರಣ್ಯ ಸಚಿವರು ಪಾಲ್ಗೊಂಡಿದ್ದರು.
Poll (Public Option)

Post a comment
Log in to write reviews