2024-12-24 06:32:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಫೈನಲ್​ಗೇರಿದ ಚೀನಾ ಫೈನಲ್​ ರೇಸ್​ನಿಂದ ಹೊರಬಿದ್ದ ಪಾಕಿಸ್ತಾನ

ಭಾರತದ ವಿರುದ್ಧ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಹೀನಾಯ ಸೋಲು ಕಂಡಿದ್ದ ಪಾಕಿಸ್ತಾನ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಇಂದು ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್‌ನಲ್ಲಿ ಚೀನಾ ವಿರುದ್ಧ ಸೋಲನುಭವಿಸಿರುವ ಪಾಕಿಸ್ತಾನ ತಂಡ ಫೈನಲ್​ ರೇಸ್​ನಿಂದ ಹೊರಬಿದ್ದಿದ್ದು, ಇತ್ತ ಪೆನಾಲ್ಟಿ ಶೂಟೌಟ್‌ನಲ್ಲಿ 2-0 ಅಂತರದಿಂದ ಪಾಕಿಸ್ತಾನವನ್ನು ಮಣಿಸಿದ ಚೀನಾ ಇದೇ ಮೊದಲ ಬಾರಿಗೆ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್​ಗೇರಿದೆ. 60 ನಿಮಿಷಗಳ ಕಾಲ ಉಭಯ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಉಭಯ ತಂಡಗಳು ತಲಾ ಒಂದೊಂದು ಗೋಲು ದಾಖಲಿಸಿದವು. ಆ ನಂತರ ಪೆನಾಲ್ಟಿ ಶೂಟ್-ಔಟ್​ನಲ್ಲಿ ನಿರ್ಧಾರವಾದ ಈ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸುವಲ್ಲಿ ಚೀನಾ ತಂಡ ಯಶಸ್ವಿಯಾಯಿತು.



Post a comment

No Reviews