2024-12-24 06:56:06

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಿತ್ರಮಂದಿರದ ಗೋಡೆ ಕುಸಿತ: ನಾಲ್ವರು ಗಂಭೀರ

ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್‌ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.

Post a comment

No Reviews