2024-12-24 06:44:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಕ್ಷಸರಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್‌ನಿಂದ ಕ್ಲಾಸ್

ಈ ಬಾರೀ ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎನ್ನುವ ಕಾನ್ಸೆಪ್ಟ್ ಮಾಡಲಾಗಿದೆ. ಸ್ವರ್ಗದಲ್ಲಿ ಇರುವವರಿಗೆ ಎಲ್ಲಾ ಸೌಕರ್ಯ ಸಿಗುತ್ತಿದೆ. ಆದರೆ ನರಕದಲ್ಲಿ ಇರುವವರಿಗೆ ಸಾಮಾನ್ಯ ಸೌಲಭ್ಯ ಮಾತ್ರ ಒದಗಿಸಲಾಗುತ್ತಿದೆ. ಎರಡೂ ಗುಂಪಿಗೆ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದೆ.

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ  ಟಾಸ್ಕ್‌ ಒಂದನ್ನು ನೀಡಲಾಗಿದ್ದು,  ಮನೆಯವರೆಲ್ಲರೂ ಒಟ್ಟಾಗಿ ಆಡುತ್ತಿರುವ ಮೊದಲ ಟಾಸ್ಕ್ ಇದಾಗಿದ್ದು, ಈ ಕಾರಣಕ್ಕೋ ಏನೋ ಎಲ್ಲರೂ ಮೃಗಗಳಂತೆ ವರ್ತಿಸಿದ್ದಾರೆ. ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ.  ತ್ರಿವಿಕ್ರಂ ಹಾಗೂ ಗೋಲ್ಡ್ ಸುರೇಶ್‌ಗೆ ಗಾಯಗಳಾಗಿವೆ.

Post a comment

No Reviews