
ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಸಿ ಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಈ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಭೇಟಿ ಮಾಡಿದರು ಇವರೊಡನೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಸೇರಿ ಹಲವು ಪ್ರಮುಖರು ನಾಯಕರು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews