
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಜುಲೈ 25 ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಂದಿನ ಮುರು ದಿನಗಳು ಗಾಳಿ ಸಹಿಯ ಮಳೆಯಾಗುವ ಸದ್ಯಾತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
Poll (Public Option)

Post a comment
Log in to write reviews