
ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಿಧಿಯನ್ನು ಸಿಎಂ ಸಿದ್ದರಾಮಯ್ಯ ಬೋಧಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಮಾತನಾಡಿ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಏಕೈಕ ಕುಟುಂಬ ಅಂದರೆ ಅದು ಗಾಂಧಿ ಕುಟುಂಬ ಎಂದು ಇಂದಿರಾ ಗಾಂಧಿ, ರಾಜೀವ್ ಗಾಂಧಿ ತ್ಯಾಗ ಬಲದಾನ ಸ್ಮರಿಸಿದರು.
Poll (Public Option)

Post a comment
Log in to write reviews