
ವಿಧಾನ ಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮಂಗಳವಾರದವರೆಗೆ 29 ಅಭ್ಯರ್ಥಿಗಳು ಒಟ್ಟು 40 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಈವರೆಗೆ 28 ಪುರುಷರು ಮತ್ತು ಓರ್ವ ಮಹಿಳೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಈವರೆಗೆ ಕಾಂಗ್ರೆಸ್‌ನ ಐವರು ಬಿಜೆಪಿಯ ಮೂವರು ಮತ್ತು ಜೆಡಿಎಸ್‌ನ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಮಾನ್ಯತೆ ಪಡೆದ ವಿವಿಧ ರಾಜಕೀಯ ಪಕ್ಷಗಳ 20 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.
Poll (Public Option)

Post a comment
Log in to write reviews