2024-12-24 06:50:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಡಿನಲ್ಲಿ ದಂಪತಿ ಆತ್ಮಹತ್ಯೆ

ಬೆಳ್ತಂಗಡಿದಂಪತಿ ಮನೆಯ ಸಮೀಪದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಕಾಶಿಪಟ್ಣ ಗ್ರಾಮದಲ್ಲಿ ನಡೆದಿದೆ. ಕಾಶಿಪಟ್ಣ ಗ್ರಾಮ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು.

ನೊಣಯ್ಯ ಪೂಜಾರಿ ಹಾಗೂ ಪತ್ನಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನೋಣಯ್ಯ ಪೂಜಾರಿಯವರಿಗೆ ಇದು 2ನೇ ಮದುವೆಯಾಗಿತ್ತು. ಅವರ ಮೊದಲ ಪತ್ನಿ 10 ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬೇಬಿಯವರನ್ನು 2ನೇ ವಿವಾಹವಾಗಿದ್ದರು. ಮೊದಲನೇ ಪತ್ನಿಗೆ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Post a comment

No Reviews