
ಮುಂಬಾಯಿ : ಹಮಾರೆ ಬಾರಃ ಸಿನಿಮಾ ಬಿಡುಗಡೆಗೆ ಈಗ ಬಾಂಬೆ ಹೈ ಕೋರ್ಟ್ ಅನುಮತಿ ನೀಡಿ ಆದೇಶಿಸಿದೆ. ಈ ಚಿತ್ರದಲ್ಲಿ ಮುಸ್ಲಿಂ ಧರ್ಮದವರ ಭಾವನೆಗೆ ಧಕ್ಕೆ ಆಗುವಂತಹ ಅಂಶಗಳು ಇಲ್ಲ ಎಂದು ಕೋರ್ಟ್ ಹೇಳಿದೆ.
ಈ ಹಿಂದೆ ಹಮಾರೆ ಬಾರಃ ಚಿತ್ರದಲ್ಲಿ ಮಸ್ಲಿಂ ಭಾವನೆಗಳಿಗೆ ದಕ್ಕೆ ಉಂಟುಮಾಡುವಂತಹ ಅಂಶಗಳಿವೆ ಹಾಗಾಗಿ ಈ ಚಿತ್ರವನ್ನು ಬಿಡುಗಡೆ ಮಾಡಬಾರದೆಂದು ಹಲವರು ತಕರಾರು ಎತ್ತಿದ್ದರು. ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ವಿವಾದದ ನಂತರ ಈ ಸಿನಿಮಾದ ಕೆಲವು ಆಕ್ಷೇಪಾರ್ಹ ದೃಶ್ಯಗಳನ್ನು ನ್ಯಾಯಾಲಯದ ಸೂಚನೆ ಮೇರೆಗೆ ನಿರ್ಮಾಪಕರು ಸಿನಿಮಾದಿಂದ ತೆಗೆದು ಹಾಕಲು ಒಪ್ಪಿದ್ದಾರೆ. ಆದ್ದರಿಂದ ಸಿನಿಮಾದ ಬಿಡುಗಡೆಗೆ ಕೋರ್ಟ್ ಅನುಮತಿ ನೀಡಿದೆ.
Poll (Public Option)

Post a comment
Log in to write reviews