ಟಾಪ್ 10 ನ್ಯೂಸ್
ಅರವಿಂದ್ ಕೇಜ್ರಿವಾಲ್‌ಗೆ ಶಾಕ್-ಮೇ 20 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್

ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಕೋರ್ಟ್ ಮೇ.20ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ.
ಒಂದೆಡೆ ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಮಧ್ಯಮಂತರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಇದರ ತೀರ್ಪು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಇತ್ತ ದೆಹಲಿ ಕೋರ್ಟ್ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯ ನಿರಾಕರಿಸಿದೆ.
Poll (Public Option)

Post a comment
Log in to write reviews