2024-09-19 04:46:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಡಿ ಕೆ ಶಿವಕುಮಾರ್ ಬೇಟಿ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷೀ

ಬೆಂಗಳೂರು : ಪರಪನ ಅಗ್ರಹಾರದಲ್ಲಿರುವ ನಟ ದರ್ಶನ್ ಅವರ ಬಿಡುಗಡೆಗೆ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮೀ ಅವರು ಕಾನೂನು ಹೋರಾಟವನ್ನ ನಡೆಸುತ್ತಿದ್ದು, ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ಎರಡು ದಿನಗಳ ಹಿಂದಷ್ಟೇ ನಟ ದರ್ಶನ್‌ರನ್ನು ನೋಡಲು ದಿನಕರ್ ತೂಗುದೀಪ್ ಜೊತೆ ಪತ್ನಿ ವಿಜಯಲಕ್ಷ್ಮಿ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದರು. ಕೊಲೆ ಕೇಸ್‌ ನಲ್ಲಿ ನಟ ದರ್ಶನ್‌ ಜೈಲು ಸೇರಿದ್ದು, ಈ ವಿಚಾರದ ಕುರಿತು ವಿಜಯಲಕ್ಷ್ಮೀ ಅವರು ಬುಧವಾರ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ನಿವಾಸಕ್ಕೆ ವಿಜಯಲಕ್ಷ್ಮೀ ಅವರು ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ.

 

Post a comment

No Reviews