ಟಾಪ್ 10 ನ್ಯೂಸ್
ಕನ್ನಡ ಚಿತ್ರರಂಗದಿಂದ ದರ್ಶನ್ ಬ್ಯಾನ್ : ವಾಣಿಜ್ಯ ಮಂಡಳಿಯಿಂದ ಸಂಜೆ ತುರ್ತುಸಭೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್‌ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತಿದೆ. ಈ ಕುರಿತು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಸಂಜೆ (ಗುರುವಾರ ಜೂನ್ 13) 4 ಗಂಟೆಗೆ ಕೇಂದ್ರ ಕಚೇರಿಯಲ್ಲಿ ತುರ್ತುಸಭೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಿದೆ.
ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಅವರನ್ನ ಬ್ಯಾನ್ ಮಾಡುವಂತೆ ಒತ್ತಾಯಿಸಿ ನಾನಾ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದ್ದವು. ಈ ಹಿನ್ನಲೆಯಲ್ಲಿ ವಾಣಿಜ್ಯ ಮಂಡಳಿ ಇಂದು ಸದಸ್ಯರೊಂದಿಗೆ ತುರ್ತು ಸಭೆ ನಡೆಸಿ ಬ್ಯಾನ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
Poll (Public Option)

Post a comment
Log in to write reviews