2024-09-19 09:09:32

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಲಕ್ನೋ ವಿರುದ್ಧ ಗೆಲುವಿನ  ನಗೆ ಬೀರಿದ ಡೆಲ್ಲಿ

ಮೇ 14 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವೆ ನಡೆದ ಐಪಿಲ್ ಪಂದ್ಯದಲ್ಲಿ ಲಕ್ನೋ ವಿರುದ್ಧ ಡೆಲ್ಲಿ ಭರ್ಜರಿ ಜಯ ದಾಖಲಿಸಿತು.

ಲಕ್ನೋ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿತು . ಇತ್ತ ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ಬ್ಯಾಟರ್ ಗಳು ಲಕ್ನೋಗೆ 208 ರನ್ ಗಳ ಸ್ಪರ್ಧಾತ್ಮಕ ಗುರಿ ನೀಡಿದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ತಂಡ ನಿಗದಿತ 20 ಓವರ್ ಗೆ 189 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಡೆಲ್ಲಿ ಲಕ್ನೋ ವಿರುದ್ಧ 19 ರನ್ ಗಳ ಅಂತರದಿಂದ ಜಯ ದಾಖಲಿಸಿತು.

Post a comment

No Reviews